Latest Posts

Sun, May 11, 2025, 6:04 PM

ಶ್ರೀಲಂಕಾದಲ್ಲಿ ಪ್ರಯಾಣಿಕ ಬಸ್ ದುರಂತ: 21 ಜನ ಸಾವು, 35 ಜನ ಗಾಯ

ಪೊಲೀಸ್ ವಕ್ತಾರ ಬುದ್ಧಿಕ ಮನತುಂಗ ಅವರು 21 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 35 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.
Sun, May 11, 2025, 2:07 PM

ಕುಂದಾಪುರ: ಕೋಪಮಾಡಿಕೊಂಡ ಯುವಕ ವಾರಾಹಿ ನದಿಗೆ ಹಾರಿ ಆತ್ಮಹತ್ಯೆ

ತಾಲೂಕಿನ ಬಳ್ಳೂರು ಗ್ರಾಮದ ಸ್ವಸ್ತಿಕ್ (21) ಆತ್ಮಹತ್ಯೆಗೆ ಶರಣಾದ ಯುವಕ.
Sun, May 11, 2025, 1:56 PM

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅತಿಥಿ ಶಿಕ್ಷಕರ ನೇಮಕ : ಅರ್ಜಿ ಆಹ್ವಾನ

ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನ.
Sun, May 11, 2025, 1:18 PM

ಬ್ರಹ್ಮಾವರ: ಎಸ್‌ಎಸ್‌ಎಲ್‌ಸಿ ಯಲ್ಲಿ ಉತ್ತೀರ್ಣ; ಹಾರಾಡಿ ಗ್ರಾಮ ಪಂಚಾಯಿತಿ ವತಿಯಿಂದ ಕು. ಪ್ರತೀಕ್ಷಾಗೆ ಸನ್ಮಾನ

91.84 ಅಂಕಗಳೊಂದಿಗೆ ಉತ್ತೀರ್ಣರಾದ ಕು. ಪ್ರತೀಕ್ಷಾ ಅವರನ್ನು ಸನ್ಮಾನಿಸಲಾಯಿತು.
Sun, May 11, 2025, 1:08 PM

ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿ : ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ಇರುತ್ತದೆ.
Sun, May 11, 2025, 2:38 AM

ಮರವಂತೆ: ಗಾಂಜಾ ಸೇವನೆ, ಇಬ್ಬರು ಪೊಲೀಸ್ ವಶಕ್ಕೆ

ಶರ್ಪುದ್ದೀನ್ (22ವ), ಮಹಮ್ಮದ್ ಸುಹೇಬ್ (21ವ) ಈ ವ್ಯಕ್ತಿಗಳು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದಿದ್ದು
Sun, May 11, 2025, 2:35 AM

ಗಂಗೊಳ್ಳಿ: ಸುಶ್ಮಿತಾ ಗಾಣಿಗ ಅವರಿಗೆ ಶಿಕ್ಷಣ ಇಲಾಖೆ ವತಿಯಿಂದ ಸನ್ಮಾನ

ಎಸ್ಸೆಸ್ಸೆಲ್ಸಿ ನೋಡೆಲ್ ಅಧಿಕಾರಿ ಶೇಖರ ಪಡುಕೋಣೆ, ಶಿಕ್ಷಣ ಸಂಯೋಜಕ ರಾಜ ಖಾರ್ವಿ ಶುಭ ಹಾರೈಸಿದರು.
Sun, May 11, 2025, 2:30 AM

ಮೇ 14ರಿಂದ ಉಡುಪಿಯಲ್ಲಿ “ಮಾವು ಮೇಳ-2025”

ಮಾವು ಮೇಳದಲ್ಲಿ ವಿವಿಧ ಮಾವು ತಳಿಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.